Monday , September 16 2019
Breaking News
Home / ಆರೋಗ್ಯ / ತಣ್ಣೀರಿನ ಸ್ನಾನವು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ನಿಮಗೆ ಗೊತ್ತೇ…?
shower-head

ತಣ್ಣೀರಿನ ಸ್ನಾನವು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ನಿಮಗೆ ಗೊತ್ತೇ…?

ಚಳಿ ಇರುವಾಗ ನಿಮಗೆ ತಣ್ಣೀರು ಸ್ನಾನ ಸ್ವಲ್ಪ ಕಷ್ಟವೆನ್ನಿಸಬಹುದು. ಆದರೆ ತಣ್ಣೀರು ಸ್ನಾನದ ಆರೋಗ್ಯ ಲಾಭಗಳನ್ನು ತಿಳಿದುಕೊಂಡರೆ ನೀವು ಆಶ್ಚರ್ಯ ಚಕಿತರಾಗುವುದು ಗ್ಯಾರಂಟಿ. ಬನ್ನಿ ಇದರ ಲಾಭಗಳನ್ನು ತಿಳಿಯೋಣ.

1. ತಣ್ಣೀರ ಸ್ನಾನವು ನಿಮ್ಮ ದೇಹದಲ್ಲಿ ರಕ್ತಸಂಚಾರವನ್ನು ಉತ್ತಮಗೊಳಿಸುತ್ತದೆ:
ರಕ್ತ ಸಂಚಾರ ಸುಗಮವಾದರೆ ಬ್ಲಡ್ ಫ್ರೆಶರ್ ಸಮಸ್ಯೆ ಇರಲ್ಲ. ಇದರಿಂದಾಗಿ ಹೃದಯವೂ ಆರೋಗ್ಯವಾಗಿರುತ್ತದೆ.

blood fresher

2. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:
ಇದು ವೈರಸ್‌ಗಳ ವಿರುದ್ಧ ಹೋರಾಡುವ ಬಿಳಿಯ ರಕ್ತಕಣಗಳ ಸಂಖ್ಯೆಯನ್ನು ಹೆಚ್ಚಿಸಲು ನೆರವಾಗುತ್ತದೆ. ಆ ಮೂಲಕ ಶರೀರದ ಆರೋಗ್ಯವನ್ನು ಹೆಚ್ಚಿಸುತ್ತದೆ.

immune-system

3. ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ:
ಇದು ಹಲವಾರು ಸಂಶೋಧನೆಗಳಿಂದ ಸಾಬೀತಾಗಿದೆ. ವೀರ್ಯಾಣುಗಳ ಸಂಖ್ಯೆಯ ವೃದ್ಧಿಯು ದಂಪತಿಗಳಲ್ಲಿ ಸಂತಾನ ಪ್ರಾಪ್ತಿಯ ಸಾಧ್ಯತೆಯನ್ನು ಹೆಚ್ಚಿಸುತ್ತದೆ.

sperm-cell
4. ಮಾನಸಿಕ ಖಿನ್ನತೆಯಿಂದ ಮುಕ್ತಿ:
ಮೆದುಳಿನಲ್ಲಿ ‘ಬ್ಲೂ ಸ್ಪಾಟ್’ ಖಿನ್ನತೆಯನ್ನು ನಿವಾರಿಸುವ ನೋರಾಡ್ರೆನಲಿನ್ ಎಂಬ ರಾಸಾಯನಿಕವನ್ನು ಉತ್ಪಾದಿಸುವ ಪ್ರಮುಖ ಮೂಲವಾಗಿದೆ. ತಣ್ಣೀರ ಸ್ನಾನದಿಂದಾಗಿ ಈ ನೋರಾಡ್ರೆನಲಿನ್‌ಗಳ ಸಂಖ್ಯೆಯನ್ನು ವೃದ್ಧಿಸುತ್ತದೆ.

Worried
5. ಶರೀರಕ್ಕೆ ತಾಜಾತನ:
ದಿನ ನಿತ್ಯದ ಬದುಕಿನ ಜಂಜಾಟದಲ್ಲಿ ಬಳಲಿ ಬೆಂಡಾದ ದೇಹಕ್ಕೆ ತಣ್ಣೀರ ಸ್ನಾಹ ಮಾಡುವುದರಿಂದ ಹೊಸ ಹುರುಪು ಮೂಡುತ್ತದೆ.

Increase-Energy

Check Also

ಜೇನು ಶುದ್ಧವೋ ಅಶುದ್ಧವೋ ಅಂತ ಈ 4 ವಿಧಾನಗಳಿಂದ ಪರೀಕ್ಷೆ ಮಾಡಿ ನೋಡಿ

207ಸಂದೇಶ ಇ-ಮ್ಯಾಗಝಿನ್: ಜೇನು ಎಂಬುದು ಪ್ರಾಕೃತಿಕವಾಗಿ ದೊರೆಯುವಂತಹ ಒಂದು ಶುದ್ಧ ಆಹಾರ ಪದಾರ್ಥವಾಗಿದೆ. ಇದು ಸ್ವಾದದಲ್ಲಿ ಎಷ್ಟು ಸಿಹಿಯೋ ಅಷ್ಟೇ …

Leave a Reply

Your email address will not be published. Required fields are marked *